ಶಿವಮೊಗ್ಗ: ನಗರದ ಆರ್‌ಎಂಎಲ್ ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಭ್ರಮದಿಂದ ನೆರವೇರಿಸಲಾಯಿತು.
ಆರ್‌ಎಂಎಲ್ ನಗರ ಮುಖಂಡರಾದ ಮುಸ್ತಾಕ್ ಅಹ್ಮದ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣದ ಬಳಿಕ ನೆರೆದಿದ್ದವರಿಗೆ ಸಿಹಿ ವಿತರಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನೂರುಲ್ಲಾ, ಮುಸ್ತಾಕ್ ಅಹ್ಮದ್ ಸೇರಿದಂತೆ ಆರ್‌ಎಂಎಲ್ ನಗರದ ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




More Stories
ಶಿವಮೊಗ್ಗ ವಿದ್ಯುತ್ ವ್ಯತ್ಯಯ: ಅ.15ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ವಿಶ್ವ ಕೌಶಲ್ಯ ಸ್ಪರ್ಧೆ 2026: ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ