ಶಿವಮೊಗ್ಗ, ಆಗಸ್ಟ್ 20: ಭದ್ರಾವತಿ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 16 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 1 ಕಾರ್ಯಕರ್ತೆ ಹಾಗೂ 1 ಸಹಾಯಕಿ ಹುದ್ದೆಗಳಿಗೆ ತಾತ್ಕಾಲಿಕ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 29ರೊಳಗೆ ಸಲ್ಲಿಸಬೇಕು.
ಹುದ್ದೆಗಳ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರೆ ಮಾಹಿತಿಗಾಗಿ ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಸಂಪರ್ಕ ಸಂಖ್ಯೆ: 08282-295051
ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ.
Applications are invited for one Anganwadi-cum-Creche Worker and one Helper post under the Bhadravati Child Development Project. Interested candidates must submit their applications by August 29, 2026.



More Stories
ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ: ಅರ್ಜಿ ಅವಧಿ ವಿಸ್ತರಣೆ
ಶಿವಮೊಗ್ಗದಲ್ಲಿ ಅ.08ಕ್ಕೆ ಉದ್ಯೋಗ ನೇರ ಸಂದರ್ಶನ: SSLC, PUC, ಪದವೀಧರರಿಗೆ ಅವಕಾಶ
Shivamogga ZP Jobs: ಸಮುದಾಯ ಲೆಕ್ಕ ಪರಿಶೋಧಕರ ಹುದ್ದೆಗೆ ಅರ್ಜಿ ಆಹ್ವಾನ!