ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿಯಾದ ನಂತರ ಇದು ಅವರಿಗೆ ಮೊದಲ ಸ್ವಾತಂತ್ರ್ಯ ದಿನ ಕಾರ್ಯಕ್ರಮವಾಗಿದೆ.
ಧ್ವಜಾರೋಹಣಕ್ಕೂ ಮುನ್ನ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.



More Stories
ಹರಿಗೆ ಗ್ರಾಮದಲ್ಲಿ ಮದುವೆ ಬೃಹತ್ ಊಟಕ್ಕೆ ನಿಷೇಧ; 1 ಲಕ್ಷ ರೂ. ದಂಡ
ಯತ್ನಾಳ್ ವಿರುದ್ಧ ಎಫ್ಐಆರ್: ಬದುಕಿದ್ದವರಿಗೆ ಮರಣ ಪ್ರಮಾಣ ಪತ್ರ ಆರೋಪ
ವಿಜಯೇಂದ್ರ ಆರೋಪ: ಸ್ಟಿಂಗ್ ಆಪರೇಷನ್ ಕಾಂಗ್ರೆಸ್ನ ಚರಿತ್ರೆ