AI-Vartha.in

ನಿಖರ ಸುದ್ದಿ, ನೇರ ವರದಿ

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಅಲಂಕಾರ

ಶಿವಮೊಗ್ಗ: ಶ್ರಾವಣ ಮಾಸದ ಪ್ರಥಮ ವರಮಹಾಲಕ್ಷ್ಮೀ ವ್ರತದ ಅಂಗವಾಗಿ ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಯಿತು. ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ದೇವಿಗೆ ವಿವಿಧ ಹೂವು ಹಾಗೂ ಆಭರಣಗಳಿಂದ ಅಲಂಕಾರ ನೆರವೇರಿಸಲಾಗಿದ್ದು, ಭಕ್ತರ ಗಮನ ಸೆಳೆಯಿತು. ದೇವಿಯ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

Shivamogga’s Kote Sri Marikamba Devi was specially decorated on the occasion of the first Varamahalakshmi Vrata of the Shravan month.