AI-Vartha.in

ನಿಖರ ಸುದ್ದಿ, ನೇರ ವರದಿ

ಶಿವಮೊಗ್ಗ: ಆಶ್ರಯ ಫಲಾನುಭವಿಗಳಿಗೆ ಹಕ್ಕುಪತ್ರ, ಮೂಲಸೌಕರ್ಯ ಒದಗಿಸಲು ಶಾಸಕ ಚನ್ನಬಸಪ್ಪ ಸೂಚನೆ!

ಶಿವಮೊಗ್ಗ, Ai-ವಾರ್ತ, ಸೆಪ್ಟೆಂಬರ್ 11: ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗ ನಗರ ಆಶ್ರಯ ಸಮಿತಿ ಸಭೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಭಾಗವಹಿಸಿ, ನಗರದ ವಿವಿಧ ಆಶ್ರಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಪ್ರಧಾನಮಂತ್ರಿ ಆವಾಸ್ (ನಗರ) ಯೋಜನೆ 1.0 ಈ ತಿಂಗಳಲ್ಲೇ (ಸೆಪ್ಟೆಂಬರ್ 2026) ಮುಕ್ತಾಯಗೊಳ್ಳಲಿದ್ದು, ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ನಿರ್ದೇಶನಗಳು:

Shivamogga City MLA S.N. Channabasappa reviewed the progress of the Ashraya Scheme during the Shivamogga City Corporation meeting. He directed officials to complete the pending works under Prime Minister Awas Yojana (Urban) 1.0 within the September 2026 deadline, resolve errors in beneficiary RTCs/title deeds, and accelerate infrastructure developments like water, power, and UGD in Govindapura and Gopisettikoppa.