ಶಿವಮೊಗ್ಗ: ಪತ್ರಿಕಾ ವಿತರಕರ ದಿನಾಚರಣೆಯ ಅಂಗವಾಗಿ ಸೆ. 4ರಂದು ಸಂಜೆ 6 ಗಂಟೆಗೆ ನಿವೃತ್ತ ನೌಕರರ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಪ್ರತಿದಿನ ಮುಂಜಾನೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸುವ ಪತ್ರಿಕಾ ವಿತರಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲ ಪತ್ರಿಕಾ ಸಂಪಾದಕರು ಹಾಗೂ ವರದಿಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಅಲ್ಲದೆ, ವಿತರಕರ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಪತ್ರಿಕೆಗಳಲ್ಲಿ ಉಚಿತ ಜಾಹೀರಾತು ಅಥವಾ ಶುಭಾಶಯ ಸಂದೇಶ ಪ್ರಕಟಿಸುವಂತೆ ಕೋರಲಾಗಿದೆ.



More Stories
ತೀರ್ಥಹಳ್ಳಿಯ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ದಾಖಲೆಯ ಹುಂಡಿ ಸಂಗ್ರಹ: ₹1.01 ಕೋಟಿ ನಗದು, ಆಭರಣ ಕಾಣಿಕೆ
ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಪುನರಾರಂಭಕ್ಕೆ ಆಗ್ರಹಿಸಿ ಸೆಪ್ಟೆಂಬರ್ 15 ರಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ
ಶಿವಮೊಗ್ಗ: ಸಿ.ಎ. ನಿವೇಶನಗಳ ನಿಯಮ ಸಡಿಲಿಕೆಗೆ ಆಗ್ರಹಿಸಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯಗೆ ಮನವಿ