1 min read ಶಿವಮೊಗ್ಗ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡದಿದ್ದರೆ ಕಸಾಯಿಖಾನೆಗಳ ಎದುರೇ ಧರಣಿ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ September 2, 2026 admin ಶಿವಮೊಗ್ಗ, ಸೆಪ್ಟೆಂಬರ್ 02: ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿದೆಯೆನ್ನಲಾದ ಅಕ್ರಮ ಗೋಸಾಗಾಟ, ಗೋಹತ್ಯೆ ಹಾಗೂ ಅಕ್ರಮ ಗೋಮಾಂಸ ಮಾರಾಟ ಮಾಡುವ...