ಶಿವಮೊಗ್ಗ ಖರ್ಗೆ ಭಾಗವಹಿಸಿದ್ದ ಸ್ಥಳದ ‘ಶುದ್ಧೀಕರಣ’ ಆರೋಪ: ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಖಂಡನೆ August 19, 2026 admin ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿದ್ದ...