1 min read ಜಿಲ್ಲಾ ವಾರ್ತೆ ಲೇಖನಗಳು ಶಿವಮೊಗ್ಗ ಹಣಗೆರೆಕಟ್ಟೆ ಭಾವೈಕ್ಯತಾ ಕೇಂದ್ರ: ಕಾಣಿಕೆ ಹುಂಡಿಯಲ್ಲಿ ₹54.50 ಲಕ್ಷಕ್ಕೂ ಅಧಿಕ ಹಣ ಸಂಗ್ರಹ; ಧಾರ್ಮಿಕ ಸೌಹಾರ್ದತೆಗೆ ಹೆಸರುವಾಸಿಯಾದ ಮುಜರಾಯಿ ಇಲಾಖೆಯ ‘ಎ’ ಶ್ರೇಣಿಯ ಕ್ಷೇತ್ರ September 1, 2026 admin ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಸೌಹಾರ್ದ ಧಾರ್ಮಿಕ ಕೇಂದ್ರ ಹಣಗೆರೆಕಟ್ಟೆಯ ದರ್ಗಾ-ದೇಗುಲ ಆವರಣದಲ್ಲಿ ಕಾಣಿಕೆ ಹುಂಡಿ ಎಣಿಕೆ...