1 min read ರಾಜ್ಯ ವಾರ್ತೆ ಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್: EVM ಬದಲು ಬ್ಯಾಲೆಟ್ ಬಾಕ್ಸ್ ಬಳಕೆಗೆ ಸಚಿವ ಸಂಪುಟ ನಿರ್ಧಾರ! September 19, 2026 admin ಮಂಗಳೂರು, Ai-ವಾರ್ತ, ಸೆಪ್ಟೆಂಬರ್ 19: ರಾಜ್ಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್...