AI-Vartha.in

ನಿಖರ ಸುದ್ದಿ, ನೇರ ವರದಿ

ಬೊಮ್ಮನಕಟ್ಟೆಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಾಲಯದ ಕಾಮಗಾರಿಗೆ ಗುದ್ದಲಿ ಪೂಜೆ

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಾಲಯದ ಪಕ್ಕದಲ್ಲಿ ನೂತನ ಮಳಿಗೆಗಳ ಮುಂದುವರಿದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕೆ.ಎಫ್. ಕಾಂತೇಶ್, ಈ. ವಿಶ್ವಾಸ್, ಹನುಮಂತ, ತಮ್ಮಣ್ಣ, ಮಂಜುನಾಥ ಹಾಗೂ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Bhoomi Puja was performed for the continuation of construction work for new shops near Sri Siddhivinayaka Swamy Temple in Bommanakatte, Shivamogga.