ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯಲ್ಲಿರುವ ಮೈತ್ರಿ ಕಾಲೇಜ್ ಆ್ಯಂಡ್ ಸ್ಕೂಲ್ ಆಫ್ ನರ್ಸಿಂಗ್ನಲ್ಲಿ ಕೇರಳದ ಸರ್ವಧರ್ಮದ ಸಾಂಸ್ಕೃತಿಕ ಹಬ್ಬವಾದ ಓಣಂ ಅನ್ನು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೇರಳದ ಸಾಂಪ್ರದಾಯಿಕ ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಓಣಂ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.
Onam, the traditional cultural festival of Kerala, was celebrated at Maitri College and School of Nursing in Shivamogga in the presence of staff and students.



More Stories
ಶಿವಮೊಗ್ಗ ವಿದ್ಯುತ್ ವ್ಯತ್ಯಯ: ಅ.15ರಂದು ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ವಿಶ್ವ ಕೌಶಲ್ಯ ಸ್ಪರ್ಧೆ 2026: ಶಿವಮೊಗ್ಗದಲ್ಲಿ ಅರ್ಜಿ ಆಹ್ವಾನ
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಶಕ್ಕೆ